spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, October 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಆಯುಧಪೂಜೆ ಸಂಭ್ರಮ: ಸಮಸ್ತ ಜನತೆಗೆ ಶುಭಾಷಯ ಕೋರಿದ ಮಾಜಿ ಸಿಎಂ ಯಡಿಯೂರಪ್ಪ

- Advertisement -Nitte

ಹೊಸದಿಗಂತ ಆನ್‌ಲೈನ್ ಡೆಸ್ಕ್:

ನಾಡಿನೆಲ್ಲೆಡೆ ಮಹಾನವಮಿಯ ಸಂಭ್ರಮ ಮನೆಮಾಡಿದ್ದು, ಮಾಜಿ ಸಿಎಂ ಯಡಿಯೂರಪ್ಪ ಜನತೆಗೆ ಶುಭ ಕೋರಿದ್ದಾರೆ.
ನಾಡಿನ ಸಮಸ್ತ ಜನತೆಗೆ ಮಹಾನವಮಿಯ ಭಕ್ತಿಪೂರ್ವಕ ಶುಭಾಶಯಗಳು. ನವರಾತ್ರಿಯ ಪರ್ವಕಾಲದಲ್ಲಿ ಜಗನ್ಮಾತೆಯ ಆರಾಧನೆಯ ಜೊತೆಗೆ ನಮ್ಮನ್ನು ಸಲಹುವ, ನೆರವು ನೀಡುವ, ರಕ್ಷಿಸುವ ವಸ್ತುವಿಶೇಷಗಳಲ್ಲಿ ದೇವರನ್ನು ಪೂಜಿಸುವ ಆಯುಧಪೂಜೆಯ ಈ ದಿನವು ಎಲ್ಲರ ಬಾಳಿನಲ್ಲಿ ಮಂಗಳ ತರಲಿ ಎಂದಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss