ಅಭಿವೃದ್ಧಿ ಕಾಮಗಾರಿಗಳ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ: ಸಂಸದ ಯದುವೀರ್ ಒಡೆಯರ್ ಭರವಸೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಅಭಿವೃದ್ಧಿ ಹೆಸರಿನಲ್ಲಿ ಯಾವುದೇ ಕಾರಣಕ್ಕೂ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಮೈಸೂರು-ಬೆಂಗಳೂರು ಹೊರವರ್ತುಲ ರಸ್ತೆ ಬಳಿ ಇಂದು ಮೇಲ್ಸೇತುವೆ ಕಾಮಗಾರಿಗೂ ಮುನ್ನ ಸ್ಥಳ ಪರಿಶೀಲನೆ ನಡೆಸಿದ ಅವರು, ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಇದನ್ನೂ ಓದಿ: ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಗರದ ರಸ್ತೆ ಒತ್ತಡ ಕಡಿಮೆ ಮಾಡಲು ಮೈಸೂರು ಜಿಲ್ಲೆಯ ವಿವಿಧೆಡೆ ಸುಮಾರು 700 ಕೋಟಿ ರೂಪಾಯಿ ವೆಚ್ಚದಲ್ಲಿ ಮೇಲ್ಸೇತುವೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಕಾಮಗಾರಿ … Continue reading ಅಭಿವೃದ್ಧಿ ಕಾಮಗಾರಿಗಳ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ: ಸಂಸದ ಯದುವೀರ್ ಒಡೆಯರ್ ಭರವಸೆ
Copy and paste this URL into your WordPress site to embed
Copy and paste this code into your site to embed