ಹೊಸದಿಂಗತ ಡಿಜಿಟಲ್ ಡೆಸ್ಕ್:
ಮೈಸೂರು ವೃತ್ತದಲ್ಲಿ ಉಪ್ಪಾರಪೇಟೆ ಸಂಚಾರಿ ಪೊಲೀಸರು ರಾಷ್ಟ್ರೀಯ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ನಡೆಸಿದ್ದಾರೆ.
ಯಮರಾಯನಂತೆ ವೇಷ ಧರಿಸಿ, ಹೆಲ್ಮೆಟ್ ಹಾಕದೇ ರಸ್ತೆಯಲ್ಲಿ ತೆರಳುವ ಜನರಿಗೆ ಸುರಕ್ಷತೆಯ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ.
ಹಾಫ್ ಹೆಲ್ಮೆಟ್ ಮತ್ತು ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದವರಿಗೆ ಜಾಗರುಕರಾಗಿ ವಾಹನ ಚಲಾಯಿಸಿ, ಸಂಚಾರಿ ನಿಯಮಗಳನ್ನು ಪಾಲಿಸಿ ಎಂದು ಜಾಗೃತಿ ಮೂಡಿಸಿದ್ದಾರೆ.