ಯಮಪಾಶವಾಯ್ತು ಮಾಡಿದ ಸಾಲ: ಆರ್ಥಿಕ ಒತ್ತಡಕ್ಕೆ ಎರಡು ಜೀವ ಬಲಿ, ಇಬ್ಬರ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದ ಹೊರವಲಯದ ಆನೇಕಲ್ ತಾಲೂಕಿನ ಮಲ್ಲೇನಹಳ್ಳಿಯಲ್ಲಿ ನಡೆದ ಹೃದಯವಿದ್ರಾವಕ ಘಟನೆಯೊಂದು ರಾಜ್ಯವನ್ನು ಬೆಚ್ಚಿಬೀಳಿಸಿದೆ. ಸಾಲದ ಒತ್ತಡಕ್ಕೆ ಕುಗ್ಗಿದ ವ್ಯಕ್ತಿಯೊಬ್ಬ ತನ್ನ ಕುಟುಂಬದವರ ಮೇಲೆ ದಾಳಿ ನಡೆಸಿ, ಬಳಿಕ ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದೆ. ಈ ಘಟನೆಯಲ್ಲಿ ತಾಯಿ ಆಶಾ (55) ಮತ್ತು ಅಕ್ಕ ವರ್ಷಿತಾ (34) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೋಹನ್ ಗೌಡ (27) ಹಾಗೂ ಅಕ್ಕನ ಮಗ ಮಯಾಂಕ್ (11) ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ … Continue reading ಯಮಪಾಶವಾಯ್ತು ಮಾಡಿದ ಸಾಲ: ಆರ್ಥಿಕ ಒತ್ತಡಕ್ಕೆ ಎರಡು ಜೀವ ಬಲಿ, ಇಬ್ಬರ ಸ್ಥಿತಿ ಗಂಭೀರ