ಹೊಸದಿಗಂತ ಡಿಜಿಟಲ್ ಡೆಸ್ಕ್:
ನ್ಯಾಷನಲ್ ಸ್ಟಾರ್ ಯಶ್ ನಟನೆಯ ‘ರಾಮಾಯಣ’ ಸಿನಿಮಾದ ಫಸ್ಟ್ ಲುಕ್ ರಿವೀಲ್ ಆಗಿದೆ. ಇದೀಗ ‘ರಾಮಾಯಣ’ ಸಿನಿಮಾ 2 ಭಾಗಗಳಲ್ಲಿ ಮೂಡಿ ಬರಲಿದ್ದು, ಈ ಕುರಿತು ಅಧಿಕೃತವಾಗಿ ಚಿತ್ರತಂಡ ತಿಳಿಸಿದೆ.
ರಾಮನಾಗಿ ರಣ್‌ಬೀರ್ ಕಪೂರ್, ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ ಮತ್ತು ರಾವಣನಾಗಿ ಕನ್ನಡದ ನಟ ಯಶ್ ಅವರು ಜೀವ ತುಂಬಲಿದ್ದಾರೆ.
‘ರಾಮಾಯಣ’ 2 ಭಾಗಗಳಲ್ಲಿ ಮೂಡಿ ಬರಲಿದೆ. ಇದರ ರಿಲೀಸ್ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ರಾಮಾಯಣ ಮೊದಲ ಭಾಗ ದೀಪಾವಳಿಯಂದು 2026ರಲ್ಲಿ ರಿಲೀಸ್ ಆಗಲಿದೆ. ಎರಡನೇ ಭಾಗ ದೀಪಾವಳಿಯಂದು 2027ರಲ್ಲಿ ಸಿನಿಮಾ ರಿಲೀಸ್ ಆಗಲಿದೆ ಎಂದು ಚಿತ್ರತಂಡ ಅಧಿಕೃತವಾಗಿ ತಿಳಿಸಿದೆ.
View this post on Instagram