Sunday, August 14, 2022

Latest Posts

ಚೊಚ್ಚಲ ಪಂದ್ಯದಲ್ಲೇ ಬ್ಯಾಕ್ ಟು ಬ್ಯಾಕ್ ಸೆಂಚುರಿ ಬಾರಿಸಿದ ಯಶ್ ಧುಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

19 ವರ್ಷದೊಳಗಿನ ಟಿ-20 ವಿಶ್ವಕಪ್ ಗೆದ್ದ ನಾಯಕ ಯಶ್ ಧುಲ್ ರಣಜಿ ಟ್ರೋಫಿಯಲ್ಲಿ ಮಿಂಚುತ್ತಿದ್ದಾರೆ.
ರಣಜಿ ಪಂದ್ಯದ ಎರಡೂ ಇನ್ನಿಂಗ್ಸ್‌ನಲ್ಲಿ ಯಶ್ ಸೆಂಚುರಿ ಬಾರಿಸಿದ್ದಾರೆ. ದೆಹಲಿ ಪರ ಆಡುತ್ತಿರುವ ಯಶ್ ತಮಿಳುನಾಡು ವಿರುದ್ಧದ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 113 ರನ್ ಗಳಿಸಿದ್ದರು. ಇದೀಗ ಎರಡನೇ ಇನ್ನಿಂಗ್ಸ್‌ನಲ್ಲಿಯೂ ಶತಕ ಸಿಡಿಸಿದರು.
ಈ ಮೂಲಕ ರಣಜಿ ಟ್ರೋಫಿಯಲ್ಲಿ ಚೊಚ್ಚಲ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕ ಸಿಡಿಸಿದ ಮೂರನೇ ಬ್ಯಾಟ್ಸ್‌ಮನ್ ಇವರಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss