ಇಂಟರ್ನ್ಯಾಷನಲ್ ಅಖಾಡಕ್ಕೆ ಯಶ್: ‘ಟಾಕ್ಸಿಕ್’ ಇಂಗ್ಲಿಷ್ ಟ್ರೇಲರ್‌ ಬಿಡುಗಡೆಗೆ ಕೌಂಟ್‌ಡೌನ್ ಶುರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರವು ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ಬರೆಯಲು ಸಿದ್ಧವಾಗಿದೆ. ಕೆಜಿಎಫ್ ಸರಣಿಯ ಅಭೂತಪೂರ್ವ ಯಶಸ್ಸಿನ ನಂತರ ಯಶ್ ಕೈಗೆತ್ತಿಕೊಂಡಿರುವ ಈ ಬಿಗ್ ಬಜೆಟ್ ಪ್ರಾಜೆಕ್ಟ್, ಆರಂಭದಿಂದಲೂ ಜಾಗತಿಕ ಮಟ್ಟದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಇದೀಗ ಈ ಕ್ರೇಜ್ ಅನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು ಚಿತ್ರತಂಡ ಮಹತ್ವದ ಹೆಜ್ಜೆ ಇಟ್ಟಿದ್ದು, ಇಂದು ರಾತ್ರಿ 8.30ಕ್ಕೆ ಇಂಗ್ಲಿಷ್ ಟ್ರೇಲರ್ ಅನ್ನು ಅಧಿಕೃತವಾಗಿ ಅನಾವರಣಗೊಳಿಸುತ್ತಿದೆ. ಹಾಲಿವುಡ್ ಶೈಲಿಯ ಶೂಟಿಂಗ್ ಮತ್ತು … Continue reading ಇಂಟರ್ನ್ಯಾಷನಲ್ ಅಖಾಡಕ್ಕೆ ಯಶ್: ‘ಟಾಕ್ಸಿಕ್’ ಇಂಗ್ಲಿಷ್ ಟ್ರೇಲರ್‌ ಬಿಡುಗಡೆಗೆ ಕೌಂಟ್‌ಡೌನ್ ಶುರು!