ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಯಶ್,ನಟಿ ರಾಧಿಕಾ ಪಂಡಿತ್ ಹಾಗೂ ಮಕ್ಕಳು ಮುಂಬೈನಲ್ಲಿ ಓಡಾಟ ನಡೆಸುತ್ತಿದ್ದಾರೆ. ಕ್ರೌಡ್‌ನಲ್ಲಿ ಯಶ್ ಕಾಣಿಸಿಕೊಂಡಿದ್ದು, ಅಭಿಮಾನಿಗಳು ಅವರನ್ನು ನೋಡಲು ಮುಗಿಬಿದ್ದಿದ್ದಾರೆ.
ಈ ಮಧ್ಯೆ ಅಭಿಮಾನಿಯೊಬ್ಬ ಯಶ್ ಕಾಲಿಗೆ ಬಿದ್ದು ನಮಸ್ಕರಿಸಿದ್ದಾನೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಟಾಕ್ಸಿಕ್ ಸಿನಿಮಾ ಶೂಟಿಂಗ್ ಮುಂಬೈನಲ್ಲಿ ನಡೆಯುತ್ತಿದ್ದು, ಯಶ್ ಫ್ಯಾಮಿಲಿ ಜೊತೆ ಅಲ್ಲಿಯೇ ಉಳಿದಿದ್ದಾರೆ.
ಬಾಲಿವುಡ್ ಪ್ಯಾಪರಾಝಿಗಳು ಯಶ್ ವಿಡಿಯೋ ಸೆರೆಹಿಡಿದು ಯಶ್ ಕುಟುಂಬ ಎಂಬ ವಿಡಿಯೋ ಹರಿಬಿಟ್ಟಿದ್ದಾರೆ.
View this post on Instagram