CINE | ರಾಮಾಯಣ ಸಿನಿಮಾಗಾಗಿ 15 ಕೆಜಿ ದಪ್ಪ ಆಗಿದ್ದಾರಾ ಯಶ್‌??

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಯಶ್​​ ರಾಮಾಯಣ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಈ ಹಿಂದಿನಿಂದಲೂ ಕೇಳಿಬರುತ್ತಿದೆ. ಆದರೀಗ ರಾಮಾಯಣ ಸಿನಿಮಾಗಾಗಿ ರಾಕಿ ಭಾಯ್​​​ 15 ಕೆ.ಜಿ ತೂಕ ಹೆಚ್ಚಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ರಣ್‌ಬೀರ್‌ ಕಪೂರ್‌ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ತೆರೆ ಮೇಲೆ ಮೂಡಿ ಬರಲಿರುವ ರಾಮಾಯಣ ಸಿನಿಮಾಗೆ ಯಶ್‌ ರಾವಣನಾಗಿ ಎಂಟ್ರಿ ಕೊಡ್ತಿದ್ದಾರೆ ಎಂದು ಹೇಳಲಾಗಿದೆ.

ರಾವಣನ ಪಾತ್ರಕ್ಕೆ ಹೊಂದಾಣಿಕೆ ಆಗುವಂತೆ ಯಶ್‌ ತಮ್ಮ ತೂಕವನ್ನು ಹೆಚ್ಚಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!