CINE | ಯಶ್‌ ರಾಮಾಯಣ ಟೀಂ ಸೇರೋದು ಪಕ್ಕಾ, ಡಿಸೆಂಬರ್‌ನಲ್ಲಿ ಶೂಟಿಂಗ್‌ ಶುರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಯಶ್ ಪ್ರಸ್ತುತ ‘ಟಾಕ್ಸಿಕ್’ ಸಿನಿಮಾ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಅವರು ಒಪ್ಪಿಕೊಂಡಿರುವ ‘ರಾಮಾಯಣ’ ಸಿನಿಮಾದ ಬಗ್ಗೆ ಬಿಗ್ ಅಪ್‌ಡೇಟ್‌ವೊಂದು ಸಿಕ್ಕಿದೆ. ಡಿಸೆಂಬರ್‌ನಲ್ಲಿ ಯಶ್ ʼರಾಮಾಯಣ’ ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ.

Yash is the most Expensive Villain Ever! Know Fees of KGF's Rocky Bhai in Ranbir Kapoor's Ramayana

ಆ.8ಕ್ಕೆ ಟಾಕ್ಸಿಕ್ ಸಿನಿಮಾಗೆ ಚಿತ್ರಕ್ಕೆ ನೀಡಲಾಗಿತ್ತು. ಅಂದಿನಿಂದ ಈ ಪ್ರಾಜೆಕ್ಟ್‌ನಲ್ಲಿ ಯಶ್ ಬ್ಯುಸಿಯಾಗಿದ್ದಾರೆ. ಇನ್ನೂ ಹಲವು ಹಂತದಲ್ಲಿ ಶೂಟಿಂಗ್ ನಡೆಯಲಿದೆ. ಆದರೆ ರಣ್‌ಬೀರ್ ಕಪೂರ್  ‘ರಾಮಾಯಣ’ ಚಿತ್ರದಲ್ಲಿ ಯಶ್ ‘ರಾವಣ’ನಾಗಿ ಬರೋಕೆ ಮುಹೂರ್ತ ಫಿಕ್ಸ್ ಆಗಿದೆ. ‘ಟಾಕ್ಸಿಕ್’ ಸಿನಿಮಾ ಜೊತೆಗೆಯೇ ಈ ಚಿತ್ರಕ್ಕೂ ಅವರು ಸಾಥ್ ನೀಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!