ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಕಿಂಗ್ ಸ್ಟಾರ್ ಯಶ್‌ಗೆ ಇಂದು ಹುಟ್ಟುಹಬ್ಬದ ಸಂಭ್ರಮವಾಗಿದ್ದು, ಫ್ಯಾನ್ಸ್‌ಗೆ ‘ಟಾಕ್ಸಿಕ್’ ಟೀಮ್ ಬಿಗ್ ಸರ್ಪ್ರೈಸ್ ಕೊಟ್ಟಿದೆ. ‘ಟಾಕ್ಸಿಕ್’ನಲ್ಲಿ ಗ್ಯಾಂಗ್‌ಸ್ಟರ್ ಅವತಾರದಲ್ಲಿರುವ ಯಶ್ ಲುಕ್ ಅನ್ನು ರಿವೀಲ್ ಮಾಡಲಾಗಿದೆ.
‘ಟಾಕ್ಸಿಕ್’ ಚಿತ್ರದ ಬಗ್ಗೆ ಯಾವುದೇ ಹಿಂಟ್ ಕೊಡದ ರೀತಿಯಲ್ಲಿ ಈ ಚಿತ್ರದ ಗ್ಲಿಂಪ್ಸ್ ಮೂಡಿ ಬಂದಿದೆ. ಈ ಸಿನಿಮಾ ಈ ವರ್ಷಾಂತ್ಯಕ್ಕೆ ತೆರೆಗೆ ಬರಲಿದೆ. ಹೀಗಾಗಿ ಈಗಲೇ ಹೆಚ್ಚಿನ ವಿಚಾರ ರಿವೀಲ್ ಮಾಡೋದು ಬೇಡ ಎಂಬ ನಿರ್ಧಾರಕ್ಕೆ ತಂಡ ಬಂದಂತಿದೆ.
ಹೇಗಿದೆ ಔಟ್‌ಲುಕ್ ನೋಡಿ..