ದಸರಾ ಕಾರ್ಯಕ್ರಮದಲ್ಲಿ ತಡವಾಗಿ ಬಂದ ಯತೀಂದ್ರ: ವೇದಿಕೆಯಲ್ಲೇ ತನ್ವೀರ್ ಸೇಠ್ ಅಸಮಾಧಾನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೈಸೂರು ದಸರಾ ಮಹೋತ್ಸವ-2026ರ ಸಿದ್ಧತೆಗಳ ನಡುವೆ ಅರಮನೆ ಆವರಣದಲ್ಲಿ ನಡೆದ ಗಜಪಡೆಯ ಮಾವುತರು ಹಾಗೂ ಕಾವಾಡಿಗಳ ಉಪಾಹಾರ ಮತ್ತು ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಸಮಯದ ವಿಚಾರವಾಗಿ ಅಸಮಾಧಾನದ ಪ್ರಸಂಗವೊಂದು ನಡೆದಿದೆ. ತನ್ವೀರ್ ಸೇಠ್ ಅಸಮಾಧಾನ ಸೋಮವಾರ ಬೆಳಗ್ಗೆ 9 ಗಂಟೆಗೆ ನಿಗದಿಯಾಗಿದ್ದ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಡವಾಗಿ ಆಗಮಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅಸಮಾಧಾನ ವ್ಯಕ್ತಪಡಿಸಿದರು. ಕಾರ್ಯಕ್ರಮಕ್ಕೆ ಬಂದಿದ್ದ ಮಾವುತರು ಮತ್ತು ಕಾವಾಡಿಗಳು … Continue reading ದಸರಾ ಕಾರ್ಯಕ್ರಮದಲ್ಲಿ ತಡವಾಗಿ ಬಂದ ಯತೀಂದ್ರ: ವೇದಿಕೆಯಲ್ಲೇ ತನ್ವೀರ್ ಸೇಠ್ ಅಸಮಾಧಾನ