ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಪರ ಯತ್ನಾಳ್ ಬ್ಯಾಟಿಂಗ್: ಕಾಂಗ್ರೆಸ್ ವಿರುದ್ಧ ವಾಗ್ದಾಳಿ
ಹೊಸದಿಗಂತ ವರದಿ ವಿಜಯಪುರ: ಭಾರತೀಯ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ಓರ್ವ ದಕ್ಷ ಅಧಿಕಾರಿ, ಅವರು ಯಾವ ಪಕ್ಷದ ಏಜೆಂಟರೂ ಅಲ್ಲ, ಈ ದಲಿತ ಅಧಿಕಾರಿಯ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆರೋಪಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ನವೀನ್ ಚಾವ್ಲಾ ಎಂಬ ಮುಖ್ಯ ಚುನಾವಣಾ ಆಯುಕ್ತರಿದ್ದರು, ಸಭೆ ನಡೆದ ನಂತರ ಎಐಸಿಸಿ ಧುರೀಣೆ ಸೋನಿಯಾ ಗಾಂಧಿಗೆ ಕ್ಷಣಾರ್ಧದಲ್ಲಿಯೇ ಮಾಹಿತಿ ನೀಡುತ್ತಿದ್ದರು, ಆದರೆ … Continue reading ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಪರ ಯತ್ನಾಳ್ ಬ್ಯಾಟಿಂಗ್: ಕಾಂಗ್ರೆಸ್ ವಿರುದ್ಧ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed