ದಿಗಂತ ವರದಿ ವಿಜಯಪುರ:
ತೀವ್ರ ಕುತೂಹಲದ ಕಣವಾಗಿರುವ ವಿಜಯಪುರ ನಗರ ಮತಕ್ಷೇತ್ರದಲ್ಲಿ ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಿಂದ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.
ಮೊದಲನೆ ಸುತ್ತಿನಲ್ಲಿ ಬಿಜೆಪಿಯ ಬಸನಗೌಡ ಪಾಟೀಲ ಯತ್ನಾಳ 8367 ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್ 1234 ಮತಗಳಿಂದ ಹಿನ್ನಡೆ ಸಾಧಿಸಿದ್ದಾರೆ.