ದಿಢೀರ್ ದೆಹಲಿಗೆ ಹೊರಟ ಯಡಿಯೂರಪ್ಪ

ಹೊಸದಿಗಂತ ವರದಿ, ಶಿವಮೊಗ್ಗ:

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಳೆ ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ ನಾಳೆ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಸಭೆಯಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಸಭೆಯಲ್ಲಿ ಪಾಲ್ಗೊಳ್ಳಲಿರುವ ಬಿ.ಎಸ್.ವೈ. ಗುರುವಾರ ಮಧ್ಯಾಹ್ನ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!