ಕೇರಳದಲ್ಲಿ ಭಾರೀ ಮಳೆ: ಎಚ್ಚರಿಕೆ ನೀಡಿದೆ ಹವಾಮಾನ ಇಲಾಖೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಸರಗೋಡು ಸೇರಿದಂತೆ ಕೇರಳದ ಬಹುತೇಕ ಜಿಲ್ಲೆಯಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂಬ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೆಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಕಟ್ಟೆಚ್ಚರ ವಹಿಸುವಂತೆ ಆಡಳಿತಗಳು ನಾಗರಿಕರಿಗೆ ಸೂಚಿಸಿವೆ. ಕೆರಳದ ಮಲಪ್ಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!