ಕರಾವಳಿಯಲ್ಲಿ ತಗ್ಗಿದ ಮಳೆ, ಮಲೆನಾಡಿನಲ್ಲಿ ಇಂದು ಯೆಲ್ಲೋ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ಅ.12ರವರೆಗೆ ಮಳೆಯಾಗಲಿದೆ. ಚಿಕ್ಕಮಗಳೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ಬೆಂಗಳೂರು, ಮಂಡ್ಯ, ರಾಮನಗರದಲ್ಲಿ ಮಳೆ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಮಳೆ ಕೊಂಚ ಬಿಡುವು ನೀಡಿದೆ. ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದ್ದು, ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!