Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

Yes… ಮೇ 31ರವರೆಗೆ ಲಾಕ್‌ಡೌನ್ 4.0 | ಕೇಂದ್ರ ಸರಕಾರ ಘೋಷಣೆ

sharing is caring...!

ಹೊಸದಿಲ್ಲಿ: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಕಾರವು (ಎನ್‌ಡಿಎಂಎ)ನೊವಲ್ ಕೊರೋನಾ ವೈರಸ್ ಪಿಡುಗಿನ ವಿರುದ್ಧದ ಸಮರದಲ್ಲಿ ನಿರ್ಣಾಯಕವೆನಿಸಿದ ಲಾಕ್‌ಡೌನ್‌ನ್ನು ಮೇ31ರವರೆಗೆ ವಿಸ್ತರಿಸಿ ಆದಿತ್ಯವಾರ ಆದೇಶ ಹೊರಡಿಸಿದೆ.ಆದರೆ ಲಾಕ್‌ಡೌನ್ 4.0 ಹೇಗಿರುತ್ತದೆ. ಇದರ ನಿಯಮಗಳು ಏನೇನಿವೆ ಮತ್ತು ರಾಜ್ಯಗಳು ಕೋರಿರುವ ಆರ್ಥಿಕ ಚಟುವಟಿಕೆಗಳಿಗೆ ಅನುಕೂಲ ಕಲ್ಪಿಸುವ ಸಡಿಲತೆ ಎಷ್ಟಿರುತ್ತದೆ ಎಂಬುದರ ಕುರಿತಾದ ಮಾರ್ಗದರ್ಶಿ ನಿಯಮಗಳು ಇನ್ನಷ್ಟೇ ಘೋಷಣೆಯಾಗಬೇಕಿದೆ. ಆದಾಗ್ಯೂ ಈ ಬಾರಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಕಾರ ಲಾಕ್‌ಡೌನ್ ವಿಸ್ತರಣೆಯನ್ನು ಘೋಷಣೆ ಮಾಡಿರುವುದು ಗಮನ ಸೆಳೆದಿದ್ದು, ಕೋವಿಡ್-19ರ ವಿರುದ್ಧದ ಸಮರ ಹೊಸ ಸ್ವರೂಪ ಹೊಂದಿರುತ್ತದೆ ಎಂಬುದರ ಸುಳಿವು ನೀಡಿದೆ.
ಈಗಾಗಲೇ ಮಹಾರಾಷ್ಟ್ರ , ತಮಿಳ್ನಾಡು ಸೇರಿದಂತೆ ಕೆಲವು ರಾಜ್ಯಗಳು ಲಾಕ್‌ಡೌನ್‌ನ್ನು ಮೇ೩೧ರವರೆಗೆ ವಿಸ್ತರಿಸಿದ್ದರೆ, ಕರ್ನಾಟಕವು ಮೇ೧೯ರವರೆಗೆ ವಿಸ್ತರಿಸಿದೆ. ಇದೀಗ ಕೇಂದ್ರದಿಂದ 4.0 ಲಾಕ್‌ಡೌನ್ ಘೋಷಣೆಯೇ ಜಾರಿಯಾಗಲಿದ್ದು, ಇದರ ನಿಯಮಗಳನ್ನು ಸರಕಾರ ಇಷ್ಟರಲ್ಲೇ ಬಿಡುಗಡೆ ಮಾಡುವುದಾಗಿ ತಿಳಿಸಿದೆ.

Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೋನಾ ಪಾಸಿಟಿವ್ ದೃಢ

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸಿಎಂ ಯಡಿಯೂರಪ್ಪ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದರಿಂದ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ ಸಿಎಂ ಜೊತೆಗಿದ್ದ ಹರೀಶ್ ಪೂಂಜಾ ಅವರು ಸಿಎಂಗೆ...

Don't Miss

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...
error: Content is protected !!