ಯೋಗವೇ ಆರೋಗ್ಯದ ಆಧಾರ: ರೋಗಮುಕ್ತ ಸಮಾಜ ನಿರ್ಮಾಣಕ್ಕೆ ಕೆ.ಎಸ್. ನವೀನ್ ಕರೆ
ಹೊಸದಿಗಂತ ವರದಿ ಚಿತ್ರದುರ್ಗ: ಯೋಗದಿಂದ ವೈಯಕ್ತಿಕ ಆರೋಗ್ಯ ಜೊತೆಗೆ, ರೋಗ ಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಹೇಳಿದರು. ಆಯುಷ್ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಾಗೂ ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಲಾದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ-2026 ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಈ ಬಾರಿಯ ಯೋಗ ದಿನಾಚರಣೆ ಘೋಷ ವಾಕ್ಯ, ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಎಂಬುದು ಅತ್ಯಂತ ಅರ್ಥಪೂರ್ಣವಾಗಿದೆ. ಯೌವ್ವನ … Continue reading ಯೋಗವೇ ಆರೋಗ್ಯದ ಆಧಾರ: ರೋಗಮುಕ್ತ ಸಮಾಜ ನಿರ್ಮಾಣಕ್ಕೆ ಕೆ.ಎಸ್. ನವೀನ್ ಕರೆ
Copy and paste this URL into your WordPress site to embed
Copy and paste this code into your site to embed