ಸುವರ್ಣ ವಿಧಾನಸೌಧದಲ್ಲಿ ಯೋಗ ಸಂಭ್ರಮ: ಆರೋಗ್ಯಕರ ರಾಷ್ಟ್ರ ನಿರ್ಮಾಣಕ್ಕೆ ಪ್ರಹ್ಲಾದ ಜೋಶಿ ಕರೆ

ಹೊಸದಿಗಂತ ವರದಿ ಬೆಳಗಾವಿ: ಯೋಗಾಸನ ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ವದ ಪಾತ್ರ ಹೊಂದಿದ್ದು, ಪ್ರತಿನಿತ್ಯ ಯೋಗಾಸನ ಮಾಡುವುದರಿಂದ ನಮ್ಮ ಶರೀರದಲ್ಲಿನ ರೋಗ ರುಜಿನಗಳನ್ನು ದೂರ ಮಾಡಿಕೊಳ್ಳುವುದರ ಜೊತೆಗೆ ಮನಸ್ಸನ್ನು ಸಮಚಿತ್ತದಿಂದ ಇಟ್ಟುಕೊಳ್ಳಬಹುದಾಗಿದೆ ಎಂದು ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಬೆಳಗಾವಿ ಹಾಗೂ ಜಿಲ್ಲಾ ಆಯುಷ ಇಲಾಖೆ ಸಹಯೋಗದಲ್ಲಿ ಭಾನುವಾರ ಸುವರ್ಣ ವಿಧಾನ ಸೌಧದಲ್ಲಿ … Continue reading ಸುವರ್ಣ ವಿಧಾನಸೌಧದಲ್ಲಿ ಯೋಗ ಸಂಭ್ರಮ: ಆರೋಗ್ಯಕರ ರಾಷ್ಟ್ರ ನಿರ್ಮಾಣಕ್ಕೆ ಪ್ರಹ್ಲಾದ ಜೋಶಿ ಕರೆ