ರಾಷ್ಟ್ರಪತಿ ಭವನದಲ್ಲಿ ಯೋಗ ದಿನಾಚರಣೆ : ಯೋಗದ ಮಹತ್ವ ಸಾರಿದ ರಾಷ್ಟ್ರಪತಿ ಕೋವಿಂದ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಅಂತರಾಷ್ಟ್ರೀಯ ಯೋಗದಿನಾಚರಣೆಯ ನಿಮಿತ್ತ ಭಾರತದ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡರು.

ರಾಷ್ಟ್ರಪತಿ ಭವನದಲ್ಲಿ ಯೋಗದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು “ಯೋಗವು ನಮ್ಮ ಪ್ರಾಚೀನ ಭಾರತೀಯ ಪರಂಪರೆಯ ಒಂದು ಭಾಗವಾಗಿದೆ. ಮಾನವೀಯತೆಗೆ ಭಾರತದ ಕೊಡುಗೆಯಾಗಿದೆ, ಇದು ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಸಮಗ್ರ ವಿಧಾನವಾಗಿದೆ, ನಮ್ಮ ಮನಸ್ಸು, ದೇಹ ಮತ್ತು ಆತ್ಮವನ್ನು ಸಮತೋಲನಗೊಳಿಸುತ್ತದೆ,” ಎಂದರು.

ರಾಷ್ಟ್ರಪತಿ ಭವನದ ಅಧಿಕಾರಿಗಳು ಸೇರಿದಂತೆ ಹಲವರು ಭಾಗಿಯಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!