‘ಆರೋಗ್ಯಕರ ವಯಸ್ಸಿಗೆ ಯೋಗ’: ಕುವೈಟ್‌ನಲ್ಲಿ ಭಾರತೀಯ ರಾಯಭಾರ ಕಚೇರಿಯಿಂದ 12ನೇ ಯೋಗ ದಿನಾಚರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕುವೈಟ್‌ನ ಭಾರತೀಯ ರಾಯಭಾರ ಕಚೇರಿಯು ಜೂನ್ 20 ರಂದು ಬೊಲೆವಾರ್ಡ್ ಕ್ರಿಕೆಟ್ ಕ್ರೀಡಾಂಗಣದಲ್ಲಿ “ಆರೋಗ್ಯಕರ ವಯಸ್ಸಿಗೆ ಯೋಗ” ಎಂಬ ಘೋಷಣೆಯಡಿ 12ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಿತು. ಜೂ.19 ರಿಂದ 21ರವರೆಗೆ ನಡೆದ 3 ದಿನಗಳ ಯೋಗ ಉತ್ಸವದ ಅಂಗವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ರಾಯಭಾರ ಕಚೇರಿಯ ಕೋರಿಕೆಯ ಮೇರೆಗೆ ಭಾರತೀಯ ಪ್ರವಾಸಿ ಪರಿಷತ್ (ಬಿಪಿಪಿ) ಕುವೈಟ್‌ನ 100 ಸದಸ್ಯರು ಸ್ವಯಂಸೇವಕರಾಗಿ ಪಾಲ್ಗೊಂಡರು. ಕುವೈಟ್ ಯೋಗ ಸಮಿತಿಯ ಅಧ್ಯಕ್ಷೆ ಹಾಗೂ ಪದ್ಮಶ್ರೀ ಪುರಸ್ಕೃತೆ … Continue reading ‘ಆರೋಗ್ಯಕರ ವಯಸ್ಸಿಗೆ ಯೋಗ’: ಕುವೈಟ್‌ನಲ್ಲಿ ಭಾರತೀಯ ರಾಯಭಾರ ಕಚೇರಿಯಿಂದ 12ನೇ ಯೋಗ ದಿನಾಚರಣೆ