ಯೋಗ ನಿತ್ಯ ಜೀವನದ ಭಾಗವಾಗಲಿ: ಶಾಸಕ ಪ್ರಭು ಚವ್ಹಾಣ

ಹೊಸದಿಗಂತ ವರದಿ ಬೀದರ್: ಪ್ರತಿದಿನ ಯೋಗಾಭ್ಯಾಸ ಮಾಡುವ ವ್ಯಕ್ತಿ ನೂರು ವರ್ಷಗಳ ಪೂರ್ಣ ಬದುಕು ಸಾಗಿಸಲು ಸಾಧ್ಯವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಯೋಗವನ್ನು ತಮ್ಮ ನಿತ್ಯ ಜೀವನದ ಭಾಗವಾಗಿಸಿಕೊಳ್ಳಬೇಕು ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಬಿ. ಚವ್ಹಾಣ ಅವರು ತಿಳಿಸಿದರು. ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜೂ.21 ರಂದು ಔರಾದ(ಬಿ) ತಾಲ್ಲೂಕು ಕ್ರೀಡಾಂಗಣದ ಆವರಣದಲ್ಲಿ ಆಯೋಜಿಸಲಾಗಿದ್ದ ಸಾಮೂಹಿಕ ಯೋಗ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿದಿನ ಯೋಗಾಭ್ಯಾಸ ಮಾಡುವವರಿಗೆ ಆಸ್ಪತ್ರೆಗೆ ಹೋಗುವ ಅನಿವಾರ್ಯತೆ ಎದುರಾಗುವುದಿಲ್ಲ. ದಿನನಿತ್ಯ … Continue reading ಯೋಗ ನಿತ್ಯ ಜೀವನದ ಭಾಗವಾಗಲಿ: ಶಾಸಕ ಪ್ರಭು ಚವ್ಹಾಣ