ಉತ್ತರ ಪ್ರದೇಶ ಚುನಾವಣಾ ಫಲಿತಾಂಶ: 12 ಸಾವಿರ ಮತಗಳ ಮುನ್ನಡೆ ಸಾಧಿಸಿದ ಸಿಎಂ ಯೋಗಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ಭಾರೀ ಮುನ್ನಡೆ ಸಾಧಿಸಿದೆ. ಈ ಬಾರಿಯೂ ಬಿಜೆಪಿ ಸ್ಪಷ್ಟ ಬಹುಮತದಿಂದ ಆಡಳಿತ ನಡೆಸುವ ಎಲ್ಲಾ ಸಾಧ್ಯತೆಗಳು ಇವೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಸ್ಫರ್ಧಿಸಿದ ಗೋರಖ್‌ ಪುರ ಕ್ಷೇತ್ರದಲ್ಲಿ ಬಿಜೆಪಿ 12 ಸಾವಿರ ಮತಗಳಿಂದ ಮುನ್ನಡೆ ಗಳಿಸಿಕೊಂಡಿದೆ.
ಇಂದು ನಡೆಯುತ್ತಿರುವ ಮತ ಎಣಿಕೆಯ ಎರಡನೇ ಸುತ್ತಿನ ಅಂಶಗಳಿಂದ ಈ ಮಾಹಿತಿ ಹೊರಬಿದ್ದಿದೆ. ಈ ಮೂಲಕ ಉತ್ತರ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ 267 ಸ್ಥಾನಗಳಿಂದ ಮುನ್ನಡೆ ಸಾಧಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!