Wednesday, July 6, 2022

Latest Posts

ಯೋಗಿ ಆದಿತ್ಯನಾಥ್ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪೇಜಾವರ ಶ್ರೀ

ಹೊಸದಿಗಂತ ವರದಿ, ಉಡುಪಿ:

ಉತ್ತರ ಪ್ರದೇಶದ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಪ್ರಮಾಣ ವಚನ ಸ್ವೀಕಾರದ ಸಮಾರಂಭದಲ್ಲಿ ಪೇಜಾವರ ಶ್ರೀ ವಿಶ್ವ ಪ್ರಸನ್ನತೀರ್ಥರು ಭಾಗವಹಿಸಿದರು.
ಶ್ರೀಗಳ ಜೊತೆ ಬೆಂಗಳೂರಿನ ಉದ್ಯಮಿ ರಾಮ್ ಪ್ರಸಾದ್ , ವಾಸುದೇವ ಭಟ್ ಪೆರಂಪಳ್ಳಿ , ಕೃಷ್ಣಭಟ್ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss