ಯೋಗಿ ಆದಿತ್ಯನಾಥ್ ತಾಯಿ ನಿಧನ; ಕರೆ ಮಾಡಿ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಇಂದು (ಶುಕ್ರವಾರ) ಮಾತೃವಿಯೋಗವಾಗಿದೆ. ಅವರ 91 ವರ್ಷದ ತಾಯಿ ಸಾವಿತ್ರಿ ದೇವಿ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಯೋಗಿ ಆದಿತ್ಯನಾಥ್ ಅವರಿಗೆ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ. ಕಾರ್ಯಕ್ರಮದ ನಡುವೆಯೇ ಬಂದ ಆಘಾತಕಾರಿ ಸುದ್ದಿ ತಮ್ಮ ತಾಯಿಯ ನಿಧನದ ಸುದ್ದಿ ತಿಳಿದಾಗ ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ತಾಯಿಯ ಅಗಲಿಕೆಯ ನೋವಿನ … Continue reading ಯೋಗಿ ಆದಿತ್ಯನಾಥ್ ತಾಯಿ ನಿಧನ; ಕರೆ ಮಾಡಿ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ
Copy and paste this URL into your WordPress site to embed
Copy and paste this code into your site to embed