ಇಂದು ರಾಜ್ಯಕ್ಕೆ ಯೋಗಿ, ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭಾರೀ ಪ್ರಚಾರ ನಡೆಸುತ್ತಿವೆ.
ಎಲ್ಲ ಪಕ್ಷಗಳ ನಾಯಕರು ರಾಜ್ಯದಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಇಂದು ರಾಜ್ಯಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಲಿದ್ದಾರೆ.

ಮಂಡ್ಯ ಹಾಗೂ ವಿಜಯಪುರ ಜಿಲ್ಲೆಯಲ್ಲಿ ಯೋಗಿ ಆದಿತ್ಯನಾಥ್ ಪ್ರಚಾರ ಮಾಡಲಿದ್ದು, ಬೆಳಗಾವಿ, ಬಾಗಲಕೋಟೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತಬೇಟೆ ಮಾಡಲಿದ್ದಾರೆ. ಕಲಬುರಗಿಗೆ ಇಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡುತ್ತಿದ್ದು, ಮನೆ ಮನೆಗೂ ಸಂಪರ್ಕ ಮಾಡಿ ಮಾತನಾಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!