ನೀವೇ ಅತಿದೊಡ್ಡ ನುಸುಳುಕೋರರು: ಪ್ರಧಾನಿ ಮೋದಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ!
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದಲ್ಲಿ ವಿಧಾನ ಸಭಾ ಚುನಾವಣಾ ಅಖಾಡ ಕಾವೇರುತ್ತಿದ್ದು, ಕೇಂದ್ರ ಸರಕಾರ, ಬಿಜೆಪಿ ವಿರುದ್ಧ ಸಿಎಂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ ಮುಂದುವರಿಸಿದ್ದಾರೆ. ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಮೂಲಕ ಕೇಂದ್ರ ಸರಕಾರ ಅನೇಕ ಜನರ ಮತದಾನದ ಹಕ್ಕನ್ನು ಕಿತ್ತುಗೊಂಡಿದೆ. ಈ ಮೂಲಕ ಬಂಗಾಳದಿಂದ ಅವರನ್ನು ಹೊರಗಿಡುವ ಯತ್ನ ನಡೆಯುತ್ತಿದೆ. ಇಂತಹ ಕೃತ್ಯ ನಡೆಸುತ್ತಿರುವ ಪ್ರಧಾನಿ ಮತ್ತು ಬಿಜೆಪಿಗರು ಅತಿದೊಡ್ಡ ನುಸುಳುಕೋರರು ಎಂದು ಟೀಕಿಸಿದ್ದಾರೆ. ಕೋಲ್ಕತ್ತಾದ ರೆಡ್ ರೋಡ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ … Continue reading ನೀವೇ ಅತಿದೊಡ್ಡ ನುಸುಳುಕೋರರು: ಪ್ರಧಾನಿ ಮೋದಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ!
Copy and paste this URL into your WordPress site to embed
Copy and paste this code into your site to embed