ನೀನೇ ಕಾಪಾಡಪ್ಪ…ತಂದೆ | ಮ್ಯಾಚ್ ಗೂ ಮುನ್ನ ತಿಮ್ಮಪ್ಪನ ಮೊರೆ ಹೋದ RCB ಕ್ಯಾಪ್ಟನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರಲ್ಲಿ ಭರ್ಜರಿ ಆರಂಭ ಪಡೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ನಾಯಕ ರಜತ್ ಪಾಟಿದಾರ್ ಹಾಗೂ ವಿಕೆಟ್ ಕೀಪರ್-ಬ್ಯಾಟರ್ ಜಿತೇಶ್ ಶರ್ಮಾ ಶನಿವಾರ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಮೊದಲ ಪಂದ್ಯದಲ್ಲಿ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ನಂತರ, ಆರ್‌ಸಿಬಿ ತಂಡದ ಆತ್ಮವಿಶ್ವಾಸ ಮತ್ತಷ್ಟು ಹೆಚ್ಚಾಗಿದೆ. ಇದೇ ಹಿನ್ನೆಲೆ ಏಪ್ರಿಲ್ 5ರಂದು ನಡೆಯಲಿರುವ ಚೆನ್ನೈ ಸೂಪರ್ … Continue reading ನೀನೇ ಕಾಪಾಡಪ್ಪ…ತಂದೆ | ಮ್ಯಾಚ್ ಗೂ ಮುನ್ನ ತಿಮ್ಮಪ್ಪನ ಮೊರೆ ಹೋದ RCB ಕ್ಯಾಪ್ಟನ್