ಹೆಲಿಕಾಪ್ಟರ್‌ನಲ್ಲಿ ಓಡಾಡಿದರೆ ಪ್ರಜಾಸೇವಕ ಆಗಲು ಸಾಧ್ಯವಿಲ್ಲ: ಸಿಎಂ ವಿರುದ್ದ ಬಿ.ವೈ. ವಿಜಯೇಂದ್ರ ವ್ಯಂಗ್ಯ

ಹೊಸದಿಗಂತ ವರದಿ ಗಂಗಾವತಿ:  ಬಳ್ಳಾರಿ ಚಲೋ ಪಾದಯಾತ್ರೆ ಆರನೇ ದಿನಕ್ಕೆ ಕಾಲಿಟ್ಟಿದ್ದು, ಪಾದಯಾತ್ರೆ ಆರಂಭಿಸಿದ ಬಳಿಕವೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉತ್ತರ ಕರ್ನಾಟಕದತ್ತ ಬರುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವ್ಯಂಗ್ಯವಾಡಿದರು. ಗಂಗಾವತಿಯ ಜಂಗಮರ ಕಲ್ಗುಡಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಅವರು ‘ನಾಡಿನ ದೊರೆ’ಎಂದು ಕರೆಯಬೇಡಿ, ‘ಪ್ರಜಾಸೇವಕ’ ಎಂದು ಕರೆಯಿರಿ ಎಂದು ಹೇಳಿರುವುದಕ್ಕೆ, ಹೆಲಿಕಾಪ್ಟರ್‌ನಲ್ಲಿ ಓಡಾಡಿದರೆ ಪ್ರಜಾಸೇವಕ ಆಗಲು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದರು. ಕಳೆದ ಮೂರು ತಿಂಗಳಿಂದ ಬೆಂಗಳೂರಿನಲ್ಲೇ ಇದ್ದ ಮುಖ್ಯಮಂತ್ರಿಗಳು, ನಾವು … Continue reading ಹೆಲಿಕಾಪ್ಟರ್‌ನಲ್ಲಿ ಓಡಾಡಿದರೆ ಪ್ರಜಾಸೇವಕ ಆಗಲು ಸಾಧ್ಯವಿಲ್ಲ: ಸಿಎಂ ವಿರುದ್ದ ಬಿ.ವೈ. ವಿಜಯೇಂದ್ರ ವ್ಯಂಗ್ಯ