‘ಹೆಸರಿನಿಂದ ಪಂದ್ಯ ಗೆಲ್ಲಲು ಆಗಲ್ಲ’: ಟೀಮ್ ಇಂಡಿಯಾ ವಿರುದ್ಧ ಗವಾಸ್ಕರ್ ಗರಂ
ಹೊಸದಿಗಂತ ಡಿಜಿಟಲ್ ಡೆಸ್ಕ್: ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತ 2-0 ಅಂತರದಿಂದ ಸೋತಿರುವುದು ಭಾರತೀಯ ಕ್ರಿಕೆಟ್‌ಗೆ ದೊಡ್ಡ ಹಿನ್ನಡೆಯಾಗಿದೆ ಎಂದು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸೋಲನ್ನು ಭಾರತೀಯ ಕ್ರಿಕೆಟ್ ಇತಿಹಾಸದ ಅತ್ಯಂತ ನಿರಾಸಾದಾಯಕ ಕ್ಷಣಗಳಲ್ಲಿ ಒಂದೆಂದು ಅವರು ಬಣ್ಣಿಸಿದ್ದಾರೆ. ಅತಿಯಾದ ಆತ್ಮವಿಶ್ವಾಸವೇ ಮುಳುವಾಯಿತೇ? ಪಂದ್ಯದ ಪರಿಸ್ಥಿತಿ ಅರಿಯದೆ ಕೇವಲ ಹೆಸರಿನ ಬಲದ ಮೇಲೆ ಆಡಲು ಪ್ರಯತ್ನಿಸಿದ್ದರಿಂದ ಬ್ಯಾಟರ್‌ಗಳು ವಿಫಲರಾದರು ಎಂದು ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ. ಎದುರಾಳಿಯನ್ನು ಲಘುವಾಗಿ ಪರಿಗಣಿಸಿದ ಪರಿಣಾಮವೇ … Continue reading ‘ಹೆಸರಿನಿಂದ ಪಂದ್ಯ ಗೆಲ್ಲಲು ಆಗಲ್ಲ’: ಟೀಮ್ ಇಂಡಿಯಾ ವಿರುದ್ಧ ಗವಾಸ್ಕರ್ ಗರಂ
Copy and paste this URL into your WordPress site to embed
Copy and paste this code into your site to embed