ಪ್ರತಿಭಟನೆ ನೀವು ಮಾಡಿ, ಶಾಮಿಯಾನ ವ್ಯವಸ್ಥೆ ನಾವು ಮಾಡುತ್ತೇವೆ: ಕಾಂಗ್ರೆಸ್ ಗೆ ಅಶೋಕ್ ತಿರುಗೇಟು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಜೂನ್ 20 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಡಿಸಿಎಂ ಡಿಕೆ ಶಿವಕುಮಾರ್ ಕರೆ ನೀಡಿದ್ದು, ಇದಕ್ಕೆ ತಿರುಗೇಟು ಕೊಟ್ಟ ಮಾಜಿ ಸಚಿವ ಆರ್.ಅಶೋಕ್ , ನೀವು ಪ್ರತಿಭಟನೆ ಮಾಡಿ, ಶಾಮಿಯಾನ ವ್ಯವಸ್ಥೆ ನಾವು ಮಾಡುತ್ತೇವೆ ಎಂದು ಕಾಂಗ್ರೆಸ್ ಗೆ ಟಾಂಗ್ ನೀಡಿದ್ದಾರೆ.

ಕಾಂಗ್ರೆಸ್ ಸರಕಾರ ಟಿಪ್ಪು ಸಿದ್ದಾಂತಗಳಿಗೆ ಪೂರಕವಾಗಿದೆ, ಕರ್ನಾಟಕವನ್ನು ಕಾಂಗ್ರೆಸ್ ಮಿನಿ ಪಾಕಿಸ್ತಾನ ಮಾಡಲು ಹೊರಟಿದೆ. ರಾಜ್ಯದಲ್ಲಿ 30-40 ಹಿಂದುಗಳು ಮತಾಂತರವಾಗಿದ್ದಾರೆ, ಮತಾಂತರ ನಿಷೇಧ ಕಾಯಿದೆ ವಾಪಸ್ ಪಡೆಯಬಾರದು ಎಂದು ಮಾಜಿ ಸಚಿವ ಆರ್ ಅಶೋಕ್ ವಾಗ್ಧಾಳಿ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!