ʼಪ್ರಚಾರ ಗಿಟ್ಟಿಸಿಕೊಳ್ಳುವಂತ ಕೀಳುಮಟ್ಟದ ರಾಜಕೀಯ ತಮಗೆ ಅಗತ್ಯವಿಲ್ಲʼ: ಹರಿಪ್ರಸಾದ್ ವಿರುದ್ಧ ಹರಿಹಾಯ್ದ ವಿಜಯೇಂದ್ರ

ಹೊಸದಿಗಂತ ವರದಿ ಚಿತ್ರದುರ್ಗ: ತಾವಿನ್ನೂ ಮೊದಲ ಬಾರಿಗೆ ಶಾಸಕರಾಗಿರಬಹುದು. ಆದರೆ ಹರಿಪ್ರಸಾದ್ ಅವರು ಡಾಕ್ಟರೇಟ್ ಪಡೆದಿದ್ದರೂ ಇದುವರೆಗೆ ಯಾವುದೇ ಚುನಾವಣೆಯಲ್ಲಿ ಗೆದ್ದಿಲ್ಲ. ಕಾರ್ಯಕರ್ತರ ಮೂಲಕ ತಮಗೇ ಬ್ಯಾನರ್ ಹರಿದುಕೊಳ್ಳುವಂತೆ ಹೇಳಿ ಮಾಧ್ಯಮಗಳಲ್ಲಿ ಪ್ರಚಾರ ಗಿಟ್ಟಿಸಿಕೊಳ್ಳುವ ಕೀಳುಮಟ್ಟದ ರಾಜಕೀಯ ತಮಗೆ ಅಗತ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದರು. ಚಿತ್ರದುರ್ಗ ನಗರದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾ ಗಣಪತಿ ದರುಶನ ಪಡೆದ ಬಳಿಕ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ನಾಯಕರ ಪಾದಯಾತ್ರೆ, ಬ್ಯಾನರ್ ವಿವಾದ ಹಾಗೂ ಪ್ರಮುಖ ನಾಯಕರ … Continue reading ʼಪ್ರಚಾರ ಗಿಟ್ಟಿಸಿಕೊಳ್ಳುವಂತ ಕೀಳುಮಟ್ಟದ ರಾಜಕೀಯ ತಮಗೆ ಅಗತ್ಯವಿಲ್ಲʼ: ಹರಿಪ್ರಸಾದ್ ವಿರುದ್ಧ ಹರಿಹಾಯ್ದ ವಿಜಯೇಂದ್ರ