ಸಾಮಾಗ್ರಿಗಳು
ಮೊಟ್ಟೆ
ಈರುಳ್ಳಿ
ಚಕ್ಕೆ
ಲವಂಗ
ಶುಂಠಿ ಬೆಳ್ಳುಳ್ಳಿ ಪೇಸ್ಟ್
ಟೊಮ್ಯಾಟೊ
ಖಾರದಪುಡಿ
ಸಾಂಬಾರ್ ಪುಡಿ
ಗರಂ ಮಸಾಲಾ
ಎಣ್ಣೆ
ಮಾಡುವ ವಿಧಾನ
ಮೊದಲು ಬಾಣಲೆಗೆ ಎಣ್ಣೆ ಚಕ್ಕೆ, ಲವಂಗ ಹಾಕಿ ಬಾಡಿಸಿ
ನಂತರ ಈರುಳ್ಳಿ ಹಾಕಿ ಬಾಡಿಸಿ, ನಂತರ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಹಾಕಿ
ನಂತರ ಟೊಮ್ಯಾಟೊ ಹಾಕಿ ಬಾಡಿಸಿ
ನಂತರ ಖಾರದಪುಡಿ, ಸಾಂಬಾರ ಪುಡಿ, ಉಪ್ಪು, ಗರಂ ಮಸಾಲಾ ಹಾಕಿ
ನಂತರ ನೀರು ಹಾಕಿ ಮೊಟ್ಟೆ ಹೊಡೆಯಿರಿ
ಎರಡು ನಿಮಿಷ ಬಿಟ್ಟು ಕೊತ್ತಂಬರಿ ಹಾಕಿ ಮೊಟ್ಟೆ ಗೊಜ್ಜು ತಿನ್ನಿ