ಜನರನ್ನು ಕೊಲ್ಲೋದರಲ್ಲಿ ಯುದ್ಧಕ್ಕಿಂತ ದೊಡ್ಡ ಸಂಗತಿ ಯಾವುದು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಶ್ವದಲ್ಲಿ ಯುದ್ಧಕ್ಕಿಂತ ಮೂರು ಪಟ್ಟು ಹೆಚ್ಚು ಜನರು ಹವಾಮಾನ ವಿಪತ್ತುಗಳಿಂದ ಸ್ಥಳಾಂತರಗೊಂಡಿದ್ದಾರೆ ಎಂದು ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರಸ್ ಹೇಳಿದ್ದಾರೆ.

ಈಜಿಪ್ಟ್‌ನ ಶರ್ಮ್ ಎಲ್-ಶೇಖ್‌ನಲ್ಲಿ ನಡೆಯುತ್ತಿರುವ ಕಾಪ್೨೭ ಸಮ್ಮೇಳನದಲ್ಲಿ ಮಾತನಾಡಿ, ಇದು ಜಗತ್ತಿಗೆ ಎಚ್ಚರಿಕೆಯ ಸಂದೇಶವಾಗಿದೆ, ಇರುವ ಜನಸಂಖ್ಯೆಯಲ್ಲಿ ಅರ್ಧದಷ್ಟು ಮಂದಿ ಅಪಾಯದ ವಲಯಗಳಲ್ಲಿ ವಾಸಿಸುತ್ತಿದ್ದಾರೆ. ನಿತ್ಯ ಹೆಚ್ಚುತ್ತಿರುವ ಗ್ರೀನ್‌ಹೌಸ್ ಗ್ಯಾಸ್ ಹೊರಸೂಸುವಿಕೆಯಿಂದ ಹವಾಮಾನ ವೈಪರೀತ್ಯ ಇನ್ನಷ್ಟು ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!