ನೀವು ಕಾನೂನು ತಿದ್ದುಪಡಿ ಮಾಡಿ: ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತ ತಡೆದ ಕೇಂದ್ರಕ್ಕೆ ‘ಸುಪ್ರೀಂ’ ಕ್ಲಾಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅತ್ಯಾಚಾರ ಸಂತ್ರಸ್ತೆಯ 20 ವಾರಗಳಿಗಿಂತ ಹೆಚ್ಚಿನ ಗರ್ಭಧಾರಣೆಯ ಮಿತಿಯನ್ನು ಅಂತ್ಯಗೊಳಿಸಲು ಕಾನೂನು ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಒತ್ತಾಯಿಸಿದೆ. 15 ವರ್ಷದ ಸಂತ್ರಸ್ತೆಗೆ 31 ವಾರಗಳ ಗರ್ಭಪಾತಕ್ಕೆ ಅನುಮತಿ ನೀಡಿದ್ದ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಕ್ಯುರೇಟಿವ್ ಅರ್ಜಿಯನ್ನು ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾ.ಜೋಯ್ಮಲ್ಯ ಬಾಗ್ಚಿ ಅವರ ಪೀಠವು, ಕೇಂದ್ರ ಸರ್ಕಾರದ ನಿಲುವನ್ನು ಟೀಕಿಸಿದ್ದು, ಇಂತಹ ಸಂದರ್ಭದಲ್ಲಿ ಯಾವುದೇ ಸಮಯ ಮಿತಿ ಇರಬಾರದು … Continue reading ನೀವು ಕಾನೂನು ತಿದ್ದುಪಡಿ ಮಾಡಿ: ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತ ತಡೆದ ಕೇಂದ್ರಕ್ಕೆ ‘ಸುಪ್ರೀಂ’ ಕ್ಲಾಸ್!