ಮನೆಯಲ್ಲಿ ಶವವಾಗಿ ಪತ್ತೆಯಾದ ಯುವ ನ್ಯಾಯಾಧೀಶ: ಆತ್ಮಹ*ತ್ಯೆ ಶಂಕೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ಸಫ್ದರ್ಜಂಗ್ ಪ್ರದೇಶದಲ್ಲಿ ಯುವ ನ್ಯಾಯಾಧೀಶರೊಬ್ಬರು ತಮ್ಮ ನಿವಾಸದಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಸಂಚಲನ ಮೂಡಿಸಿದ್ದು, ಸಾವಿನ ಹಿಂದಿನ ನಿಖರ ಕಾರಣ ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ. 30 ವರ್ಷದ ಅಮನ್ ಕುಮಾರ್ ಶರ್ಮಾ ತಮ್ಮ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕುಟುಂಬ ಸದಸ್ಯರು ಮಾಹಿತಿ ನೀಡುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಘಟನಾ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ … Continue reading ಮನೆಯಲ್ಲಿ ಶವವಾಗಿ ಪತ್ತೆಯಾದ ಯುವ ನ್ಯಾಯಾಧೀಶ: ಆತ್ಮಹ*ತ್ಯೆ ಶಂಕೆ
Copy and paste this URL into your WordPress site to embed
Copy and paste this code into your site to embed