‘ನಿನ್ನಂತಹ ಅಪ್ಪ ಯಾರಿಗೂ ಸಿಗೋದು ಬೇಡ..!’ ತಂದೆಯ ಕಿರುಕುಳಕ್ಕೆ ಬೇಸತ್ತು ಜೀವತೆತ್ತ ಯುವ ವಕೀಲ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕುಟುಂಬದೊಳಗಿನ ಮಾನಸಿಕ ಒತ್ತಡ ಮತ್ತು ನಿರಂತರ ಕಟ್ಟುಪಾಡು ಯುವಕನೊಬ್ಬನ ಜೀವವನ್ನೇ ಕಸಿದುಕೊಂಡ ದಾರುಣ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. 23 ವರ್ಷದ ಯುವ ವಕೀಲ ಪ್ರಿಯಾಂಶು ಶ್ರೀವಾಸ್ತವ ನ್ಯಾಯಾಲಯದ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೂ ಮುನ್ನ ಬರೆದಿಟ್ಟ ಡೆತ್‌ನೋಟ್ ಈಗ ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ಘಟನೆಗೂ ಮುನ್ನ ಪ್ರಿಯಾಂಶು ಐದನೇ ಮಹಡಿಯಲ್ಲಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದರು. ಬಳಿಕ ಏಕಾಏಕಿ ಕೆಳಕ್ಕೆ ಜಿಗಿದಿದ್ದಾರೆ. ತೀವ್ರ ಗಾಯಗೊಂಡ ಅವರನ್ನು ತಕ್ಷಣ … Continue reading ‘ನಿನ್ನಂತಹ ಅಪ್ಪ ಯಾರಿಗೂ ಸಿಗೋದು ಬೇಡ..!’ ತಂದೆಯ ಕಿರುಕುಳಕ್ಕೆ ಬೇಸತ್ತು ಜೀವತೆತ್ತ ಯುವ ವಕೀಲ