ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾದನಾಯಕನಹಳ್ಳಿಯಲ್ಲಿರುವ ಪ್ರೆಸ್ಟೀಜ್ ಅಪಾರ್ಟ್ಮೆಂಟ್ 24ನೇ ಮಹಡಿಯಿಂದ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಲೋಕೆಶ್ ಪವನ್ ಕೃಷ್ಣ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ಅನಾರೋಗ್ಯದ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಘಟನೆಯ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
24ನೇ ಮಹಡಿಯಿಂದ ಜಿಗಿದು ಯುವಕ ಆತ್ಮಹತ್ಯೆ: ಕಾರಣ?
