ತೆಂಗಿನ ಕಾಯಿ ಕೀಳುವ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕನ ದಾರುಣ ಸಾ*ವು

ಹೊಸದಿಗಂತ ವರದಿ ತುಮಕೂರು: ತೋಟದಲ್ಲಿ ತೆಂಗಿನ ಕಾಯಿ ಕೀಳುವ ಸಂದರ್ಭದಲ್ಲಿ ತೋಟದಲ್ಲಿ ಹಾದು ಹೋಗಿದ್ದ ವಿದ್ಯುತ್ ಲೈನ್ ದೋಟಿಗೆ ತಗುಲಿ ತಂದೆಯ ಕಣ್ಮುಂದೆಯೇ ಮಗ ದಾರುಣವಾಗಿ ಸಾವನ್ನಪ್ಪಿದ ಘಟನೆ ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿಯ ಕುಣಾಘಟ್ಟ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಮೃತನನ್ನು ಪ್ರೀತಂ (19) ಎಂದು ಗುರುತಿಸಲಾಗಿದೆ. ಈತ ತುಮಕೂರಿನ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ರಜೆ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದ ಎನ್ನಲಾಗಿದೆ. ತೋಟದಲ್ಲಿ ತೆಂಗಿನ ಕಾಯಿ ಕೀಳುವ ವೇಳೆ ಬಳಸುತ್ತಿದ್ದ ದೋಟಿಗೆ ಆಕಸ್ಮಿಕವಾಗಿ ವಿದ್ಯುತ್ ತಗುಲಿದ್ದು, ತೀವ್ರವಾಗಿ … Continue reading ತೆಂಗಿನ ಕಾಯಿ ಕೀಳುವ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕನ ದಾರುಣ ಸಾ*ವು