ಹಳೇ ವೈಷಮ್ಯಕ್ಕೆ ಯುವಕ ಬಲಿ: ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹ*ತ್ಯೆ

ಹೊಸದಿಗಂತ ವರದಿ ಬೆಳಗಾವಿ: ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಹುಂಚ್ಯಾನಟ್ಟಿ ಗ್ರಾಮದ ಬಳಿ ನಡೆದಿದೆ. ಮಜಗಾವಿ ನಿವಾಸಿಯಾದ ರಾಹುಲ್ ತಳವಾರ (22) ಕೊಲೆಯಾದ ದುರ್ದೈವಿ ಯುವಕ. ಮೃತ ರಾಹುಲ್ ತಳವಾರನನ್ನು ಕೆಲವು ಯುವಕರ ಗುಂಪು ಹುಂಚ್ಯಾನಟ್ಟಿ ಗ್ರಾಮದ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ. ಅಲ್ಲಿ ಪೂರ್ವಾಪರ ದ್ವೇಷದ ಹಿನ್ನೆಲೆಯಲ್ಲಿ ಮಾತಿಗೆ ಮಾತು ಬೆಳೆದು, ತಲ್ವಾರ್ ಸೇರಿದಂತೆ ಮಾರಕಾಸ್ತ್ರಗಳಿಂದ ರಾಹುಲ್ ಮೇಲೆ ಯುವಕರು ಭೀಕರವಾಗಿ ದಾಳಿ … Continue reading ಹಳೇ ವೈಷಮ್ಯಕ್ಕೆ ಯುವಕ ಬಲಿ: ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹ*ತ್ಯೆ