ಸ್ನಾನಕ್ಕೆಂದು ನದಿಗೆ ಇಳಿದ ಯುವಕ ನಾಪತ್ತೆ: ಅಗ್ನಿಶಾಮಕ ದಳ, ಸ್ಥಳೀಯರಿಂದ ಹುಡುಕಾಟ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸ್ನಾನಕ್ಕೆಂದು ನದಿಗೆ ಇಳಿದ ಯುವಕನೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿರುವ ಘಟನೆ ಸೋಮವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಐತೂರು ಗ್ರಾಮದ ಕೋರಿಯಾರ್ ಪ್ರದೇಶದಲ್ಲಿ ನಡೆದಿದೆ. ನಾಪತ್ತೆಯಾದ ಯುವಕನನ್ನು ಮಂಜು ಅವರ ಪುತ್ರ ರಕ್ಷಿತ್ (26) ಎಂದು ಗುರುತಿಸಲಾಗಿದೆ. ಮೂಲತಃ ಮರ್ದಾಳ ನಿವಾಸಿಯಾಗಿರುವ ರಕ್ಷಿತ್ ಕುಟುಂಬದವರೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದು, ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಸೋಮವಾರ ಸಂಜೆ ತನ್ನ ಸ್ನೇಹಿತರ ಗುಂಪಿನೊಂದಿಗೆ ಐತ್ತೂರು … Continue reading ಸ್ನಾನಕ್ಕೆಂದು ನದಿಗೆ ಇಳಿದ ಯುವಕ ನಾಪತ್ತೆ: ಅಗ್ನಿಶಾಮಕ ದಳ, ಸ್ಥಳೀಯರಿಂದ ಹುಡುಕಾಟ