ಯುವತಿ ಆತ್ಮಹ*ತ್ಯೆ: ಜ್ಯೋತಿಷಿ ಅಲ್ಪಾಯುಷಿ ಎಂದಿದ್ದಕ್ಕೆ ನೇಣಿಗೆ ಶರಣಾದ ಟೆಕ್ಕಿ?
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದ ಬಾಗಲಗುಂಟೆ ಪ್ರದೇಶದ ಎಂಇಐ ಲೇಔಟ್‌ನಲ್ಲಿ 29 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ವಿದ್ಯಾಜ್ಯೋತಿ ಎಂಬ ಯುವತಿ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದು, ಇತ್ತೀಚೆಗೆ ವರ್ಕ್ ಫ್ರಂ ಹೋಮ್ ಮೂಲಕ ಕೆಲಸ ನಿರ್ವಹಿಸುತ್ತಿದ್ದಳು ಎಂದು ತಿಳಿದುಬಂದಿದೆ. ಕುಟುಂಬದ ಮೂಲಗಳ ಪ್ರಕಾರ, ಕೆಲ ದಿನಗಳ ಹಿಂದೆ ಜ್ಯೋತಿಷಿಯೊಬ್ಬರು ಆಕೆಗೆ ಅಲ್ಪಾಯುಷಿ ಎಂದು ಭವಿಷ್ಯ ನುಡಿದಿದ್ದರು ಎನ್ನಲಾಗಿದೆ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಮಗಳ ಇಷ್ಟಗಳನ್ನೆಲ್ಲ ನೆರವೇರಿಸಲು ಮುಂದಾಗಿದ್ದರು. ಕೊಡಗು ಮೂಲದ ಯುವಕನೊಂದಿಗೆ … Continue reading ಯುವತಿ ಆತ್ಮಹ*ತ್ಯೆ: ಜ್ಯೋತಿಷಿ ಅಲ್ಪಾಯುಷಿ ಎಂದಿದ್ದಕ್ಕೆ ನೇಣಿಗೆ ಶರಣಾದ ಟೆಕ್ಕಿ?
Copy and paste this URL into your WordPress site to embed
Copy and paste this code into your site to embed