ಹೊಸದಿಗಂತ ಡಿಜಿಟಲ್ ಡೆಸ್ಕ್ :
ಮುಂಡೂರು ಸಮೀಪ ಯುವತಿಗೆ ವ್ಯಕ್ತಿಯೊಬ್ಬರು ಹೊಟ್ಟೆಗೆ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಜ.17 ರಂದು ನಡೆದಿದೆ.
ಯುವತಿಯ ಮನೆಯಂಗಳದಲ್ಲೇ ಈ ದುಷ್ಕೃತ್ಯ ನಡೆದಿದ್ದು, ಗಿರಿಜಾ ಎಂಬವರ ಪುತ್ರಿ ಜಯಶ್ರೀ(23) ಮೃತಪಟ್ಟವರು ಎಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.