CRIME NEWS | ಮುಂಡೂರು ಚೂರಿ ಇರಿತ: ಯುವತಿ ಮೃತ್ಯು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮುಂಡೂರು ಸಮೀಪ ಯುವತಿಗೆ ವ್ಯಕ್ತಿಯೊಬ್ಬರು ಹೊಟ್ಟೆಗೆ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಜ.17 ರಂದು ನಡೆದಿದೆ.

ಯುವತಿಯ ಮನೆಯಂಗಳದಲ್ಲೇ ಈ ದುಷ್ಕೃತ್ಯ ನಡೆದಿದ್ದು, ಗಿರಿಜಾ ಎಂಬವರ ಪುತ್ರಿ ಜಯಶ್ರೀ(23) ಮೃತಪಟ್ಟವರು ಎಂದು ತಿಳಿದು ಬಂದಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!