ಯುವಕರೇ ಇಲ್ಲಿ ಕೇಳಿ.. 5 ವರ್ಷಗಳಲ್ಲಿ 4.1 ಕೋಟಿ ಉದ್ಯೋಗಕ್ಕೆ ಯೋಜನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಈ ಬಾರಿಯ ಬಹುನಿರೀಕ್ಷಿತ ಬಜೆಟ್‌ ಮಂಡನೆ ಆರಂಭವಾಗಿದ್ದು, ಯುವ ಪೀಳಿಗೆಯ ಉದ್ಯೋಗದ ಬಗ್ಗೆ ನಿರ್ಮಲಾ ಸೀತಾರಾಮನ್‌ ಮಾತನಾಡಿದ್ದಾರೆ.

5 ವರ್ಷಗಳಲ್ಲಿ 4.1 ಕೋಟಿ ಯುವಕರಿಗೆ ಉದ್ಯೋಗ, ಕೌಶಲ್ಯ ಮತ್ತು ಇತರ ಅವಕಾಶಗಳನ್ನು ಒದಗಿಸುವ 5 ಯೋಜನೆಗಳು ಮತ್ತು ಉಪಕ್ರಮಗಳಿಗೆ ಪ್ರಧಾನ ಮಂತ್ರಿಗಳ ಪ್ಯಾಕೇಜ್ ಅನ್ನು ಘೋಷಿಸಲು ಸಂತೋಷವಾಗಿದೆ. ಈ ವರ್ಷ ನಾವು ಶಿಕ್ಷಣ, ಉದ್ಯೋಗ ಮತ್ತು ಕೌಶಲ್ಯಕ್ಕಾಗಿ 1.48 ಲಕ್ಷ ಕೋಟಿ ರೂ. ನೀಡಲಿದ್ದೇವೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!