ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದಿನಿಂದ ಮೂರು ದಿನ ಭಾರತೀಯ ಯುವ ಕಾಂಗ್ರೆಸ್ಸಿನಿಂದ ರಾಷ್ಟ್ರೀಯ ಸಮಾವೇಶ ನಡೆಯಲಿದೆ.
ಬೆಹ್ತರ್ ಕಿ ಬುನಿಯಾದ್ ಹೆಸರಿನ ಸಮಾವೇಶ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರ್ ಸಾಗರ್ ಸಭಾಂಗಣದಲ್ಲಿ ನಡೆಯಲಿದೆ.
ದೇಶಾದ್ಯಂತ ಒಟ್ಟಾರೆ ಮೂರು ಸಾವಿರ ಜನರು ಭಾಗಿಯಾಗುವ ಸಾಧ್ಯತೆ ಇದೆ. ಇನ್ನು ಸಿಎಂ ಸಿದ್ದರಾಮಯ್ಯ ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ.