ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಹಾವೇರಿ ಜಿಲ್ಲೆಯಲ್ಲಿ ಹೋರಿ ಬೆದರಿಸುವ ಸ್ಪರ್ಧೆ ನಡೆಯುತ್ತದೆ. ಪ್ರತಿವರ್ಷ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಹೋರಿ ತಿವಿದು ಮತ್ತೊರ್ವ ಯುವಕ ಸಾವನ್ನಪ್ಪಿದ್ದಾನೆ.
ಪ್ರತಿವರ್ಷ ಹೋರಿ ಬೆದರಿಸುವ ಸ್ಪರ್ಧೆge ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿರುತ್ತಾರೆ. ನಿನ್ನೆ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಸಾವನ್ನಪ್ಪಿದ್ದರು. ಇದೀಗ ಹೋರಿ ತಿವಿದು ಮತ್ತೊರ್ವ ಯುವಕ ಸಾವನ್ನಪ್ಪಿದ್ದಾನೆ.
ತಿಳುವಳ್ಳಿ ಗ್ರಾಮದಲ್ಲಿ ಹೋರಿ ತಿವಿದು ಯುವಕ ಸಾವನ್ನಪ್ಪಿದ್ದಾನೆ.ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ತಿಳವಳ್ಳಿ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಹೋರಿ ತೆಗೆದು ಭರತ್ (22) ಎನ್ನುವ ಯುವಕ ಸಾವನ್ನಪ್ಪಿದ್ದಾನೆ. ಹೋರಿ ಹಬ್ಬ ನೋಡಲು ಹೋಗಿದ್ದಾಗ ಈ ಒಂದು ದುರ್ಘಟನೆ ಸಂಭವಿಸಿದೆ.

