ಯುವಕರು ಉದ್ಯೋಗ ಹುಡುಕಬಾರದು, ಉದ್ಯೋಗ ಸೃಷ್ಟಿಸಬೇಕು: ಸಿಎಂ ಡಿಕೆ ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿದ್ಯಾರ್ಥಿಗಳು ಕೇವಲ ಉದ್ಯೋಗ ಹುಡುಕುವವರಾಗಬಾರದು, ಉದ್ಯೋಗ ಸೃಷ್ಟಿಸುವ ಉದ್ಯಮಿಗಳಾಗಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸೋಮವಾರ ನಡೆದ ರಾಮಯ್ಯ ವಿಜ್ಞಾನ ಮತ್ತು ಮ್ಯಾನೇಜ್‌ಮೆಂಟ್ ಸಂಸ್ಥೆ ಉದ್ಘಾಟನೆ ಹಾಗೂ ನಾರಾಯಣ ಪ್ರಜ್ಞಾಲಯ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತವಿರುವ ರಾಜ್ಯದಲ್ಲಿ ನಾವ್ ಯುವಕರ ಆಲೋಚನೆ ಹಾಗೂ ಅಗತ್ಯಗಳಿಗೆ ತಕ್ಕಂತೆ ಶಿಕ್ಷಣದಲ್ಲಿ ಹೊಸ ನೀತಿ ರೂಪಿಸಲು ನಾವು ಮುಂದಾಗಿದ್ದೇವೆ ಎಂದರು. ಯುವಕರಿಗೆ ಕೌಶಲ್ಯಾಧಾರಿತ ಶಿಕ್ಷಣ … Continue reading ಯುವಕರು ಉದ್ಯೋಗ ಹುಡುಕಬಾರದು, ಉದ್ಯೋಗ ಸೃಷ್ಟಿಸಬೇಕು: ಸಿಎಂ ಡಿಕೆ ಶಿವಕುಮಾರ್