ವಾಕಿಂಗ್‌ಗೆ ತೆರಳಿದ್ದ ಯುವಕರ ಮೇಲೆ ಹಲ್ಲೆ: ಪೊಲೀಸ್ ಠಾಣೆ ಎದುರು ಹೈಡ್ರಾಮಾ
ಹೊಸದಿಗಂತ ವರದಿ ಬೀದರ್: ಬಸವಕಲ್ಯಾಣದ ಯಾತ್ರಿ ನಿವಾಸದ ಬಳಿ ಮಂಗಳವಾರ ಸಂಜೆ ವಾಕಿಂಗ್‌ಗೆ ತೆರಳಿದ್ದ ಇಬ್ಬರು ಮುಸ್ಲಿಂ ಯುವಕರ ಮೇಲೆ ಆರೇಳು ಜನ ಅಪರಿಚಿತರಿಂದ ಹಲ್ಲೆ ಆರೋಪ ಕೇಳಿಬಂದಿದ್ದು, ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಖಾಸಗಿ ಶಾಲೆಯ ಶಿಕ್ಷಕರಾದ ಸೈಯದ್ ಇಮ್ರಾನ್, ಮಹಮ್ಮದ್ ಆರೀಫ್ ಎಂಬುವವರ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಕೊಲೆ ಮಾಡುವ ಉದ್ದೇಶದಿಂದ ನನ್ನ ತಲೆಯ ಮೇಲೆ ಕಲ್ಲು ಎತ್ತಿ ಹಾಕಲು ಮುಂದಾಗಿದ್ದರು. ಈ ವೇಳೆ ನಾನು ಪಕ್ಕಕ್ಕೆ ಸರಿದಿದ್ದರಿಂದ ಕಲ್ಲು ನನ್ನ ಪಕ್ಕದಲ್ಲಿ … Continue reading ವಾಕಿಂಗ್‌ಗೆ ತೆರಳಿದ್ದ ಯುವಕರ ಮೇಲೆ ಹಲ್ಲೆ: ಪೊಲೀಸ್ ಠಾಣೆ ಎದುರು ಹೈಡ್ರಾಮಾ
Copy and paste this URL into your WordPress site to embed
Copy and paste this code into your site to embed